puc exam ಮಾರ್ಚ್‌ 4ರಿಂದ ಪಿಯುಸಿ ಪರೀಕ್ಷೆ, ವೇಳಾಪಟ್ಟಿ ಪ್ರಕಟ

puc exam
2nd puc exams (file)

puc exam ಮಾರ್ಚ್‌ 4ರಿಂದ 23ರವರೆಗೆ ಪಿಯುಸಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ( puc exam ) ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮುಂದಿನ ವರ್ಷದ ಮಾರ್ಚ್‌ 4ರಿಂದ ಪರೀಕ್ಷೆ ಆರಂಭಗೊಳ್ಳಲಿದೆ.

ಇದನ್ನೂ ಓದಿ: ಕನ್ನಡಿಗ ಎಂದರೆ ಯಾರು, ಕನ್ನಡಿಗನಾಗಲು ಏನು ಮಾಡಬೇಕು

ಪಿಯುಸಿ ಶಿಕ್ಷಣ ಮಂಡಳಿ ಸೋಮವಾರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. ಪರೀಕ್ಷೆ ಮುಂದಿನ ಮಾರ್ಚ್‌ ತಿಂಗಳ 4ರಿಂದ 23ರತನಕ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪರೀಕ್ಷೆ ಬೆಳಗ್ಗೆ 10:15ಕ್ಕೆ ಆರಂಭಗೊಮಡು ಮಧ್ಯಾಹ್ನ 01:30ಕ್ಕೆ ಕೊನೆಗೊಳ್ಳಲಿದೆ ಎಂದು ಪಿಯು ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.

puc exam
 timetable
ತಾಜಾ ಸುದ್ದಿಗಾಗಿ ePatrike ಆ್ಯಪ್‍ ಅನ್ನು ಡೌನ್‍ಲೋಡ್‍ ಮಾಡಿ. ಸುದ್ದಿ ಅಪ್‍ಡೇಟ್ಸ್ ಗಾಗಿ ePathrike facebook ಪುಟ ಲೈಕ್‍ ಮಾಡಿ.
Loading...